ಸೌಂದರ್ಯ ಹೆಚ್ಚಿಸಿಕೊಳ್ಳಲು ಉಪಯೋಗಿಸಿ 'ಅಗಸೆ ಬೀಜ'
Sat May 04 2024
ಅಗಸೆ ಬೀಜದಲ್ಲಿ ಹೇರಳವಾಗಿ ನಾರಿನಾಂಶವಿದೆ. ಇದು ನಿಮ್ಮ ಜೀರ್ಣಕ್ರೀಯೆಯನ್ನು ಸರಾಗವಾಗಿಸುತ್ತದೆ. ಮಲಬದ್ಧತೆಯನ್ನು ನಿವಾರಿಸುತ್ತದೆ. ಹಾಗೇ ಇದು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವುದರ ಜತೆಗೆ ನಿಮ್ಮ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಇದರ ಜತೆಗೆ ಮುಖದ ಸೌಂದರ್ಯ ಹೆಚ್ಚಿಸಿಕೊಳ್ಳಲು ಕೂಡ ಸಹಾಯಕವಾಗುತ್ತದೆ.
ಹೆಚ್ಚಿನ ಮಾಹಿತಿ